September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜೂ.19ರಂದು ಜ್ಞಾಪನ ಶಕ್ತಿ ಪರೀಕ್ಷೆ ಸ್ಪರ್ಧೆಯನ್ನು ಶಾಲಾ ಸಭಾಭವನನದಲ್ಲಿ ಏರ್ಪಡಿಸಲಾಯಿತು.

ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳು ವಿವಿಧ ವಸ್ತುಗಳನ್ನು ವೀಕ್ಷಿಸಿ ಅದರ ಹೆಸರುಗಳನ್ನು ಜ್ಞಾಪಿಸಿ ಬರೆಯುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!