29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

ಬೆಳ್ತಂಗಡಿ : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ಬೆಳ್ತಂಗಡಿ ಬಿಜೆಪಿ ಮಂಡಲದಿಂದ
ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಜೂ.20 ರಂದು ಬೆಳ್ತಂಗಡಿ ಮೂರು ಭಾರ್ಗದ ಬಳಿ ಬಿಜೆಪಿ ಎರಡನೇ ಹಂತದ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷರು ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ , ಮಂಡಲ ಪ್ರದಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪಟ್ಟಣ ಪಂಚಾಯಿತಿ ಸದಸ್ಯರಾದ ಶರತ್, ಲಾಯಿಲ ಪಂಚಾಯತಿ ಸದಸ್ಯರಾದ ಗಣೇಶ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾವತಿ, ಪ್ರಮುಖರಾದ ಈಶ್ವರ ಭೈರ, ಲಿಂಗಪ್ಪ ನಾಯ್ಕ್. ಪ್ರಮೋದ್ ಗೌಡ ದಿಡುಪೆ, ಪ್ರಭಾಕರ್ ಸವಣಾಲು, ಸದಾನಂದ ಪೂಜಾರಿ ಅಳದಂಗಡಿ ಉಪಸ್ಥಿತರಿದ್ದರು.

Related posts

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ