April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಭವನದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ವಂ| ಫಾ| ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ವಂ|ಫಾ| ವಿಜಯ್ ಲೋಬೋರವರು ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯರುಗಳು ಹಾಗೂ ಶಾರೀರಿಕ ಶಿಕ್ಷಕ ವಸಂತ ಹೆಗ್ಡೆರವರ ಜೊತೆಗೂಡಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಯೋಗದಿನಾಚರಣೆಗೆ ಶುಭವನ್ನು ಕೋರಿದರು.

ನಂತರ ಡಾ.ಖುಷಿ, ಡಾ. ಹರ್ಷಿತಾ, ಡಾ. ಸುಪ್ರಿತಾ, ಡಾ. ಹಿತಾಶ್ರೀ ಹಾಗೂ ಡಾ.ಸಾರಂಗಿ ರವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಹಿರಿಯ ಶಿಕ್ಷಕಿಯಾದ ಶ್ರೀಮತಿ ವಿನಯಲತಾಯವರು ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
error: Content is protected !!