32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲೆಯ ಪೂರ್ವ ವಿದ್ಯಾರ್ಥಿ ಮತ್ತು ಊರಿನವರಾದ ಸುದೀಶ್ ಯೋಗದ ಕುರಿತಾಗಿ ಮಾಹಿತಿ ನೀಡುತ್ತಾ ಕೆಲವು ಯೋಗಾಭ್ಯಾಸಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿದರು.

ಶಿಕ್ಷಕಿ ಶೋಲಿಯವರು ಕೆಲವು ಆಸನಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಇಂದು ಅತೀ ದೊಡ್ಡ ಹಗಲು ಇರುವ ವಿಶೇಷ ದಿನವಾಗಿದ್ದು ಈ ವರ್ಷದ ಯೋಗ ಥೀಮ್ ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ ಆಗಿದೆ. ಅಂದರೆ ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೆ ಸಾಮಾಜಿಕ ಕ್ಷೇಮಕ್ಕೂ ಕೊಡುಗೆ ನೀಡುತ್ತದೆ ಎಂದು ಶಿಕ್ಷಕ ಶರತ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!