November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024ರ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ.) ಬೆಂಗಳೂರು ಜೂ. 23 ರ ಆದಿತ್ಯವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯವ ಪ್ರಶಸ್ತಿ ಸಮಾರಂಭದಲ್ಲಿ ದೇವೆಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

‘ಗೌಡೆರೆ ಗೌಜಿ ಗಮ್ಮತ್ತ್ ತುಳು ಸಂಸ್ಕೃತಿ ಪರ್ಬ–2026’ ಪೋಸ್ಟರ್ ಬಿಡುಗಡೆ ನ. 22ರಂದು ಬೆಳ್ತಂಗಡಿಯಲ್ಲಿ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!