September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಶ್ರೀ ಮಂಜುನಾಥ ಕಲಾಭವನ ಪಿನಾಕಿ ಸಭಾಂಗಣದಲ್ಲಿ ಜೂ. 21 ರಂದು ಆಚರಿಸಲಾಯಿತು.


ಯೋಗ ದಿನಾಚರಣೆಯಲ್ಲಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯನಂದ ಗೌಡ, ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶರತ್ ಕುಮಾರ್, ಪ್ರಮುಖರಾದ ಗಣೇಶ್ ಲಾಯಿಲ, ಅರವಿಂದ ಶೆಟ್ಟಿ ಲಾಯಿಲ, ಸ್ವಸ್ತಿಕ್ ಬೆಳ್ತಂಗಡಿ, ಭುಜಂಗ ಶೆಟ್ಟಿ ಬೆಳ್ತಂಗಡಿ, ಪದ್ಮ ಕುಮಾರ್, ಸಂಕೇತ ಶೆಟ್ಟಿ, ಪ್ರಮೋದ್ ಕುಮಾರ್ ನಾಯಕ್, ಇತರರು ಉಪಸ್ಥಿತರಿದ್ದರು.

ಯೋಗ ತರಬೇತಿಯನ್ನು ಶ್ರೇಷ್ಠ ಪಡಿವಲ್ ನಡೆಸಿಕೊಟ್ಟರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya
error: Content is protected !!