July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟ‌ರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಜೂ.20ರಂದು ನಡೆದಿದೆ.

`ಆರೋಪಿ ಮರೋಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಗೋಪಾಲ ಶೇರಿಗಾರ(47) ತಪ್ಪಿಸಿಕೊಂಡಿದ್ದಾನೆ. ಮನೆಯ ದಾಸ್ತಾನು `ಕಟ್ಟಡವನ್ನು ಪರಿಶೀಲಿಸಿದಾಗ ಸುಮಾರು 50 ಲೀ. ಸಾಮರ್ಥ್ಯದ ಡ್ರಮ್‌ನಲ್ಲಿ ಕಳ್ಳಭಟ್ಟಿ ತಯಾರಿಸುವ ಪರಿಕರ, ಪಾತ್ರೆ ಮತ್ತು ಮದ್ಯ ತುಂಬಿದ ಬಾಟಲಿಗಳು ಪತ್ತೆಯಾಗಿದೆ. ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya
error: Content is protected !!