24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಗಂಡಿಬಾಗಿಲು : ಸಿಯೋನ್ ಆಶ್ರಮ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ಮತ್ತು ಟ್ರಸ್ಟೀ ಸದಸ್ಯೆ ಶ್ರೀ ಮತಿ ಮೇರಿ ಯು.ಪಿ ನೇತೃತ್ವದಲ್ಲಿ ಎಲ್ಲರಿಗೂ ಯೋಗಾಸನ ಮಾಡಿಸುವುದರ ಮೂಲಕ ಸರಳವಾಗಿ ಆಚರಿಸಲಾಯಿತು.

ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್‌ರವರು ಯೋಗ ದಿನಾಚರಣೆಯ ಮಹತ್ವ ಹಾಗೂ ಪ್ರಾರಂಭವಾದ ಬಗ್ಗೆ ವಿವರಿಸಿದರು. ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಮತ್ತು ಆಶ್ರಮನಿವಾಸಿಗಳು ಭಾಗವಹಿಸಿದರು.

Related posts

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya
error: Content is protected !!