26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್ ನಡೆಯಲಿದ್ದು ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್ ಸಿಗಲಿದೆ.

ಮಹಿಳೆಯರ, ಪುರುಷರ, ಮಕ್ಕಳ ಹಾಗೂ ಯುವಕ ಯುವತಿಯರ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳು ಕಡಿಮೆ ಬೆಲೆಗೆ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya
error: Content is protected !!