31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ:10ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡರು.


ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಆರ್ ಎಸ್ ಎಸ್ ಪ್ರಮುಖರಾದ ವಿನಯಚಂದ್ರ ಉಜಿರೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ಗೌಡ ನಾವೂರು, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವಂತ್ ಪುದುವೆಟ್ಟು, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!