September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಇವರಿಗೆ ಜೂನ್ 14ರ ವಿಶ್ವ ರಕ್ತದಾನಿಗಳ ದಿನದಂದು 40ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದುದಕ್ಕೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಕಾಲೇಜಿನಲ್ಲಿ ಆಯೋಜಿಸಿದ್ದಕ್ಕೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಬೆಂಗಳೂರಿನ ರೆಡ್ ಕ್ರಾಸ್ ಭವನದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಯಸ್ ಪಾಟೀಲ್ ಇವರು ಸನ್ಮಾನಿಸಿದರು.

Related posts

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya
error: Content is protected !!