24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ


ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಎಸ್‌ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಕುಮಾರಿ ಭಾಷಿಣಿ ಮತ್ತು ಕುಮಾರಿ ಸಾನಿಧ್ಯ ಯೋಗ ಅಭ್ಯಾಸ ನಡೆಸಿ ವಿದ್ಯಾರ್ಥಿ ಜೀವನದಲ್ಲಿ ಯೋಗದಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.

ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಅಧ್ಯಾಪಕ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ ಧನ್ಯವಾದವಿತ್ತರು. ಶಾಲಾ ಶಾರೀರಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya
error: Content is protected !!