ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ. 21 ರಂದು “ಅಂತರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರು ದೀಪ ಪ್ರಜ್ವಲನ ಮೂಲಕ ಉದ್ಘಾಟಿಸಿ ಶುಭವನ್ನು ಕೋರಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿದ್ಯಾಲಯದ ವಿದ್ಯಾರ್ಥಿಗಳಾದ ಸಂಗೀತ ಮತ್ತು ವಿದ್ಯಾಶ್ರೀ ಇವರು ವಿದ್ಯಾರ್ಥಿಗಳಿಗೆ ವಿಶೇಷ ಯೋಗ ತರಬೇತಿಯನ್ನು ನೀಡಿ , ಯೋಗ ದಿನಾಚರಣೆಯಂದು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.

ಈ ಕಾರ್ಯಕ್ರಮದಲ್ಲಿ ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya
error: Content is protected !!