April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

ಪುಂಜಾಲಕಟ್ಟೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕುಕ್ಕಳ ಬೂತ್ ಅಧ್ಯಕ್ಷ ಝಕರಿಯ್ಯಾ ಪುಂಜಾಲಕಟ್ಟೆ ವಹಿಸಿ ಧ್ವಜಾರೋಹಣಾಗೈದರು.

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿತೈಷಿ ಊರಿನ ಹಿರಿಯರೂ ಆದ ಉಮರ್ ಪುಂಜಾಲಕಟ್ಟೆ, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಮಲ್ಪೆ, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಪುಂಜಾಲಕಟ್ಟೆ ಅಧ್ಯಕ್ಷರಾದ ನೌಷಾದ್ ಇಂಜಿನಿಯರ್, ಕಾವೇರಿ ಟ್ರೇಡರ್ಸ್ ಮಾಲಕರಾದ ಯಹ್ಯಾ, MRS ಕಾಂಪ್ಲೆಕ್ಸ್ ಮಾಲಕರಾದ ಉಮರ್ ಉಪಸ್ಥಿತರಿದ್ದರು.

Related posts

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
error: Content is protected !!