25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪುಂಜಾಲಕಟ್ಟೆ ಕೆಪಿಎಸ್ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ವಿವಿಧ ಯೋಗ ಪ್ರಕಾರಗಳನ್ನು ಸಾಮೂಹಿಕವಾಗಿ ಪ್ರದರ್ಶಿಸಿದರು.

ಪ್ರಾಂಶುಪಾಲರು ಡಾ. ಸರೋಜಿನಿ ಆಚಾರ್ಯ ಯೋಗ ದಿನಾಚರಣೆಯ ಮಹತ್ವ ತಿಳಿಸಿದರು. ವಿದ್ಯಾರ್ಥಿಗಳಾದ ಮಿಥುನ್ ಮತ್ತು ಸಿಂಚಿತ ಕಾರ್ಯಕ್ರಮ ನಿರ್ವಹಿಸಿದರು.

Related posts

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!