April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ನಿನ್ನೆ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬಾಳೆ ಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಕಳೆದ ಸುಮಾರು ಸುಮಾರು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷಗೊಂಡು ಅಲ್ಲಲ್ಲಿ ಕೃಷಿ ಹಾನಿ ಮಾಡುತ್ತಿದ್ದವು. ಇದರಿಂದಾಗಿ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!