25.4 C
ಪುತ್ತೂರು, ಬೆಳ್ತಂಗಡಿ
May 18, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.

ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಶಂಕರ್‌ರಾವ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟದ ಯೋಗ ಪಟು ಮೋಹಿತ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು.

Related posts

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya
error: Content is protected !!