April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

ಮಡಂತ್ಯಾರು : ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆಯು ಜೂ. 21ರಂದು ನಡೆಯಿತು.

ಹೀರೊ ಎಲೆಕ್ಟ್ರಿಕ್ ವಾಹನ ಪ್ರಥಮ ಗ್ರಾಹಕರು ರೋನಾಲ್ಡ್ ಡಿ ಸೋಜಾ, ಮಾಲಕರು, ಅರ್ನೋಲ್ಡ್ ಮಲ್ಟಿ ಜಿಮ್ ಮಡಂತ್ಯಾರು ಇವರಿಗೆ ಕೀಲಿ ಕೈ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ರಬ್ಬರ್ ಮತ್ತು ಜೇನು ವಿವಿದೋದ್ದೇಶ ಸಹಕಾರ ಸಂಘ ಇದರ ವ್ಯವಸ್ಥಾಪಕರು ಜೋಯಲ್ ವೇಗಸ್, ಸುವೇಗಾ ಮೋಟರ್ಸ್ ಮಡಂತ್ಯಾರು ಇದರ ಮಾಲಕರು ನವೀನ್ ಕೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!