May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya
error: Content is protected !!