26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ವಹಿಸಿದರು. ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಸಂಜಯ್ ಗ್ಲೋಬಲ್ ಫೌಂಡೇಷನ್ ಅಧ್ಯಕ್ಷ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ ಅಶ್ರಫ್ ಕಟ್ಟೆ, , ಫೈಝಲ್ ಶಾ, ಕುದ್ರಡ್ಕ ನವಾಝ್ ಕುದ್ರಡ್ಕ, ಸಲೀಂ ಮುರ, ಮೊಯಿಸಿನ್ ಲಾಯಿಲಾ, ಇಸ್ಮಾಯಿಲ್ ಉಪಸ್ಥಿತರಿದ್ದರು.

ಸಮಿತಿ ಸದಸ್ಯರಾದ ನಿಝಾಮ್ ಸ್ವಾಗತಿಸಿ ವಂದಿಸಿದರು.

Related posts

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya
error: Content is protected !!