24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಲಾಯಿಲ: ಇಲ್ಲಿಯ ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಎಲ್ಲಾ ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗ ಪ್ರದರ್ಶನವನ್ನು ಮಾಡಿದರು..

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಮಹಮ್ಮದ್ ಇರ್ಫಾನ್, ಮುಖ್ಯೋಪಾಧ್ಯಾಯಿನಿ ಮೋಹಿನಿ, ಅಧ್ಯಾಪಕರಾದ ಲೀನಾ ಡಿಸೋಜಾ , ಮತ್ತು ಅಶ್ವಿನಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!