23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ಸಂಯೋಜಕಿ ಸುಮಾ ಶ್ರೀನಾಥ್ ‘ಗಾನಸುಧ’ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ವಿಶ್ವ ಸಂಗೀತ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಚನ ವಿಶ್ವ ಸಂಗೀತ ದಿನದ ಮಹತ್ವ ತಿಳಿಸಿ, ಗಾಯನ ಸಂಗೀತದ ವಿವಿಧ ಪ್ರಕಾರಗಳಾದ ಕರ್ನಾಟಕ ಶಾಸ್ತ್ರೀಯ ವಿದ್ಯಾರ್ಥಿ ಆಕಾಶ್ ಕೃಷ್ಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸ್ವಸ್ತಿಶ್ರೀ, ಗಝಲ್ ಅಹಲ್ಯ, ಭಾವಗೀತೆ ಬ್ರಾಹ್ಮೀ ಜೈನ್, ಜನಪದ ಗೀತೆ ಶಶಾಂಕ್ ಪ್ರಭು, ಭಜನೆ ಸಾನಿಧ್ಯ ಇವರಿಂದ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

Related posts

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!