24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ನವೀನ್ ಶೆಣೈ ,ಯೋಗ ಗುರುಗಳು ಎಸ್ ಪಿ ವೈ ಎಸ್ ಎಸ್ ಮುರುಘೇಂದ್ರ ಮಿತ್ರ ಮಂಡಳಿ ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ದಿವಾಕರ್ ಶೆಟ್ಟಿ ಮತ್ತು ಮನೋಹರ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶ್ರೀಮತಿ ಅನಿತಾ ಬರೆಟ್ಟೊ ಮತ್ತು ಶ್ರೀಮತಿ ಬೇಬಿ ಪಿ ಕಾರ್ಯಕ್ರಮವನ್ನು ಸಂಘಟಿಸಿದರು.

Related posts

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!