23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿದರು.

ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಸದಸ್ಯರಾದ ಯೋಗೀಶ್ ಶಾಹಿನಾ, ಸಂಜೀವ, ಆಶಾ ಕಾರ್ಯಕರ್ತೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಟಿಜಿಟಿ ಶಿಕ್ಷಕರಾದ ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya
error: Content is protected !!