25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

ಚಾರ್ಮಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸಂಸ್ಥಾಪಕ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಬೀಟಿಗೆ ಯಲ್ಲಿ ಆಚರಿಸಲಾಯಿತು

ಎಸ್.ಡಿ.ಪಿ.ಐ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದೀಕ್ ಯು.ಪಿ ಇವರು ಧ್ವಜಾರೋಹಣ ಗೈದರು , ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷ ಅಶ್ರಫ್ ಚಾರ್ಮಾಡಿ ಸಂದೇಶ ಭಾಷಣ ಗೈದರು, ಗ್ರಾಮದ ಹಿರಿಯರಾದ ಪಕೀರಬ್ಬ ಬೀಟಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ. ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಮನ್ಸೂರ್ ಚಾರ್ಮಾಡಿ ಉಪಸ್ಥಿತರಿದ್ದರು. ಪಕ್ಷದ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಸಾರ್ವಜನಿಕವಾಗಿ ಗಿಡಗಳನ್ನು ವಿತರಿಸಲಾಯಿತು, ಕಬೀರ್ ಬೀಟಿಗೆ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು, ಎಸ್.ಡಿ.ಪಿ.ಐ ಕಾರ್ಯಕರ್ತರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು,

Related posts

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
error: Content is protected !!