24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

ಪಡಂಗಡಿ: ವಿಶ್ವ ಯೋಗದಿನಾಚರಣೆಯನ್ನು ಪಡಂಗಡಿ ಸಹಕಾರ ಸಂಘದ ಸಮೃದ್ಧಿ ಸಭಾ ಭವನದಲ್ಲಿ ನಡೆಸಲಾಯಿತು.

ಶಾಸಕ ಹರೀಶ್ ಪೂಂಜ, ನಮನ ಕ್ಲಿನಿಕ್ ವೈದ್ಯರಾದ ಶಾಂತಿಪ್ರಸಾದ್ ಜೈನ್ ರವರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು. 21 ದಿನಗಳ ಯೋಗ ತರಬೇತಿ ಶಿಬಿರವನ್ನು ದ್ವಿತಿ ಜೆ ಜೈನ್ ನಡೆಸಿ ಕೊಟ್ಟರು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರ ಸಂಘದ ಅಧ್ಯಕ್ಷರು, ಸಿಇಓ ಹಾಗೂ ನಿರ್ದೇಶಕರು, ಪಡಂಗಡಿ ಗ್ರಾ.ಪಂ ಅಧ್ಯಕ್ಷರು ಮತ್ತು ಸದಸ್ಯರು, ಹಾಗೂ ಊರವರು ಇದ್ದರು.

Related posts

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya
error: Content is protected !!