24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024ರ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ.) ಬೆಂಗಳೂರು ಜೂ. 23 ರ ಆದಿತ್ಯವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯವ ಪ್ರಶಸ್ತಿ ಸಮಾರಂಭದಲ್ಲಿ ದೇವೆಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya
error: Content is protected !!