22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಆಚರಿಸಲಾಯಿತು.

ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸ್ವಾಳಿ ಮದ್ದಡ್ಕ ನೆರೆವೇರಿಸಿದರು.

ಅದ್ಯಕ್ಷತೆಯನ್ನು ಮದ್ದಡ್ಕ ಬೂತ್ ಸಮಿತಿ ಅದ್ಯಕ್ಷ ಹಮೀದ್ ಆಲಂದಿಲ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ, ಅನ್ವರ್ ಲ್ ಹಿದಾಯ ಪಾದೆ ಮದರಸ ಕಾರ್ಯದರ್ಶಿ ಮನ್ಸೂರ್ ಪಾದೆ, ಅನ್ವರ್ ಲ್‌ ಹಿದಾಯ ಮದರಸ ಮಾಜಿ ಅದ್ಯಕ್ಷ ಆರೀಸ್ ಶಾಫಿ,ಅಲ್ಲದೇ ಪಕ್ಷದ ಕಾರ್ಯಕರ್ತರು ,ಹಿತೈಷಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!