ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ.

ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ ಸೂರು, ವಿದ್ಯಾಭ್ಯಾಸಕ್ಕೆ ನಿರಂತರ ಸಹಕಾರ, ಸ್ವಚ್ಛತಾ ಸೇವೆ, ಸಮಾಜಸೇವಾ ಟ್ರಸ್ಟ್ ಮೂಲಕ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಮದತ್ತ, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಸುಬ್ರಹ್ಮಣ್ಯ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಮೋಹನದಾಸ್ ಎಣ್ಣೆಮಜಲ್, ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯ‌ರ್ ಉಪಸ್ಥಿತರಿದ್ದರು.

Related posts

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!