24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ. ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ,ಸುಲ್ಕೇರಿಯಲ್ಲಿ ಜೂ.21 ರಂದು ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಯೋಗ ದಿನಾಚರಣೆಯ ಬಗ್ಗೆ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಮಾತನಾಡುತ್ತಾ ಯೋಗದ ಮಹತ್ವ ನಾವು ಯಾಕೆ ಜೀವನದಲ್ಲಿ ಯೋಗ ಮಾಡಬೇಕು ಇದರಿಂದಾಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು .

ವೇದಿಕೆಯಲ್ಲಿ ಶ್ರೀರಾಮ ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಪ್ರಮೋದ್ ಉಪಸ್ಥಿತರಿದ್ದರು. ನಂತರ 1 ರಿಂದ 10 ನೇ ತರಗತಿಯ ತನಕ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ಯೋಗ ಪ್ರದರ್ಶನವನ್ನು ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕುಮಾರಿ ಹರ್ಷೀತಾ ಸ್ವಾಗತಿಸಿ ಕುಮಾರಿ ತೇಜಸ್ವಿನಿ ಧನ್ಯವಾದವಿತ್ತರು

Related posts

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
error: Content is protected !!