ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ಜು. 13 ರ ಶನಿವಾರದಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಜೂ. 22ರಂದು ಶ್ರೀ ಗುರುದೇವ ವಿವಿಧೋದ್ದೇಶದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಎನ್‌. ಪದ್ಮನಾಭ ಮಾಣಿಂಜ , ಉಪಾಧ್ಯಕ್ಷರಾದ ಭಗೀರಥ, ಜಿ , ವಿಶೇಷಾಧಿಧಿಕಾರಿಯಾದ ಯಂ. ಮೋನಪ್ಪ ಪೂಜಾರಿ ಕಂಡೆತ್ಯಾರು , ಮುಖ್ಯ ಕಾರ್ಯನಿರ್ವಾಯಣಾಧಿಕಾರಿಯಾದ ಅಶ್ವತ್ಥ ಕುಮಾರ್ , ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀಮತಿ ಸುಜಿತಾ ವಿ. ಬಂಗೇರ, ಸಂಜೀವ ಪೂಜಾರಿ, ಶ್ರೀಮತಿ ತನುಜಾ ಶೇಖರ್, ಕೆ.ಪಿ. ದಿವಾಕರ, ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ್, ಜಯವಿಕ್ರಮ. ಪಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಸರ್ವೆದೋಳ, ಡಾ| ರಾಜಾರಾಮ್ ಕೆ.ಬಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!