ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ನಡ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕವು ಸಂಸ್ಥೆಯ ಎಲ್ಲಾ ವಿದ್ಯಾರ್ಥಿನಿಯರಿಗೆ ವಿವಿಧ ಯೋಗಾಸನಗಳು ನಡೆಯಿತು.

ಶ್ರೀ ಧರ್ಮಸ್ಥಳ ನ್ಯಾಚುರೋಪತಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕುಮಾರಿ ಅಭಿಜ್ಞ, ಪ್ರತೀ ಯೋಗಭಂಗಿಗಳ ಉಪಯೋಗಗಳನ್ನು ವಿವರಿಸುತ್ತಾ ಬಹಳ ಸುಂದರವಾಗಿ ಯೋಗೋತ್ಸವವನ್ನು ನಡೆಸಿಕೊಟ್ಟರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಾಂಶುಪಾಲರು ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya
error: Content is protected !!