32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

ಬಳಂಜ: ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಜೂ.22) ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಕಸ್ತೂರಿ ಬಿ ಶೆಟ್ಟಿ, ಒರ್ವೆ ಪುತ್ರಿ ಚೈತ್ರಾರಶ್ಮಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya
error: Content is protected !!