23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.


ಮುಖ್ಯ ಅತಿಥಿಯಾಗಿ ಎಸ್. ಡಿ.ಎಂ ಉಜಿರೆಯ ಈಜುಕೊಳದ ತರಬೇತುದಾರರಾದ ಶೀನರವರು ಮಾತನಾಡಿ ಯೋಗದ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಶಾಲೆಯ ವಿದ್ಯಾರ್ಥಿಗಳಿಗೆ ಯೋಗಭ್ಯಾಸವನ್ನು ತಿಳಿಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿ ಮಾತನಾಡಿ ಯೋಗವು ಮನುಷ್ಯನ ಜೀವನಶೈಲಿಯನ್ನು ಬದಲಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಶಾಲೆಯ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಯೋಗಭ್ಯಾಸವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!