March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೊಗ್ರು : 10 ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.


ಶಿಶುಮಂದಿರದ ಗೌರವಾಧ್ಯಕ್ಷ ಉದಯ ಭಟ್ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿಶು ಮಂದಿರದ ಮಾತಾಜಿಗಳಾದ ಗೀತಾ ಮಾತಾಜಿ, ಪುಷ್ಪಲತಾ ಮಾತಾಜಿ , ನವ್ಯ ಮಾತಾಜಿ ಮಕ್ಕಳಿಗೆ ಯೋಗ ಶಿಕ್ಷಣ ನೀಡಿದರು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
error: Content is protected !!