27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

This image has an empty alt attribute; its file name is sulkeri2-1.jpg

ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ.

ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಮಾನಿ, ಬೆಳ್ತಂಗಡಿ ಮಹಾವೀರ ಬ್ಯಾಟರಿ ಸರ್ವಿಸ್ ನ ಮಾಲಕ ವಸಂತ್ ಕುಮಾರ್, ಶಿರ್ಲಾಲು ಬ್ರಹ್ಮ ಬೈದೆರ್ಕಳ ಗರಡಿಯಾ ಆಡಳಿತ ಮಂಡಳಿಯ ಗೌರವ ಅಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ ಸದಾಶಿವ ಊರ ಉಪಸ್ಥಿತರಿದ್ದರು.

ಗಣ್ಯ ಅತಿಥಿಗಳನ್ನು ಸಂಸ್ಥೆಯ ಮಾಲಕರಾದ ಯತೀಶ್ ಪೂಜಾರಿ ಸ್ವಾಗತಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶ್ರೀಮತಿ ಯಶೋಧ ನಾರಾಯಣ ಪೂಜಾರಿ ಮತ್ತು ಶ್ರೀಮತಿ ನಮಿತಾ ರಕ್ಷಿತ್ ಪೂಜಾರಿ ಸಹಕಾರ ನೀಡಿದರು. ಹರೀಶ್ ಕಲ್ಲಾಜೆ ಧನ್ಯವಾದವಿತ್ತರು.

ಸಂಸ್ಥೆಯಲ್ಲಿ ಇನ್ವರ್ಟರ್, ಸೋಲಾರ್, ವಾಟರ್ ಹಿಟರ್, ಸಿಸಿಟಿವಿ, ವಾಹನ ಬ್ಯಾಟರಿ ಲಭ್ಯ ಇದೆ.

Related posts

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!