April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

ಬೆಳ್ತಂಗಡಿ : ದಿ ಟೈಮ್ಸ್ ಗ್ರೂಪ್ ವತಿಯಿಂದ ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್ ಬೆಂಗಳೂರು- 2024’ ಲಭಿಸಿದೆ.ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ. ಶ್ರೀಮತಿ ಅರ್ಚನಾ ರಾಜೇಶ್ ಪೈಯವರು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು‌.

Related posts

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!