25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ಕಾರ್ಯವು ಜೂ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್‍ಸ್ ನ ಅಧ್ಯಕ್ಷರು, ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು..

Related posts

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya
error: Content is protected !!