ಕೊಕ್ಕಡ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಮುಂಡೂರುಪಳಿಕೆ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳಿಂದ ಯೋಗ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಭಾಗವಹಿಸಿದ್ದರು.