April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ರಂಜಿತ್ ಎಚ್ ಡಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಸಿ ಸದಸ್ಯರಗಳಾದ ರತ್ನಕರ, ಸರಿತಾ ಪ್ರವೀಣ್, ರಕ್ಷಿತ್, ದೀಪಕ್ ಎಚ್ ಡಿ, ಶ್ರೀ ಗುರು ಸ್ವಸಹಾಯ ಸಂಘದ ಅಧ್ಯಕ್ಷರಾದ ಧರಣಪ್ಪ ಗುಂಡಿದಡ್ಡ, ಪ್ರಮುಖರಾದ ದೇಜಪ್ಪ ಪೂಜಾರಿ, ಪ್ರವೀಣ್ ಕುಮಾರ್ ಎಚ್ ಎಸ್, ಕೇಶವ ಪೂಜಾರಿ, ಹರೀಶ್, ಕರಿಯ ಪೂಜಾರಿ, ಅಚ್ಚುತ ಪಾಡಿ, ನಾರಾಯಣ ಮಜ್ಜೆನಿ, ಸಂಜೀವ ಕಿನ್ಯರದಡ್ಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!