25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು.

ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ, ಸಾಮಾಜಿಕ ಸೇವಾ ಕತ೯ರಾಗಿಯೂ ಕಾಯ೯ನಿವ೯ಹಿಸಿದ್ದರು..

ಮೃತರು ಪತ್ನಿ ವಸಂತಿ ಜಿ.ಆಚಾರ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!