April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಿಂಗೇರಿಯ ನಿವಾಸಿ ಹೋಟೆಲ್ ಉದ್ಯಮಿ ಹಂಝ ( 68 ) ಜೂ.21 ರಂದು ತೀರ್ಥಹಳ್ಳಿಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ತೀರ್ಥಹಳ್ಳಿಯಲ್ಲಿ ಹಲವು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಮೃತರು ಪತ್ನಿ,‌ ಆರು ಮಂದಿ ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya
error: Content is protected !!