ಬೆಳ್ತಂಗಡಿ: ಜೂ.24ರಂದು ಲಾಯಿಲ ಸಂಗಮ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಅಧಿಕಾರಿಗಳ “ಜನ ಸ್ಪಂದನ ಕಾರ್ಯಕ್ರಮವು ” ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವುದರಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು.