37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು.

ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ -ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್ -ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ -ಪುರಂದರ ರಾವ್ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್ , ಸಿಬ್ಬಂದಿ ದಿನೇಶ್ ಹಾಗೂ ಮುಳಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya
error: Content is protected !!