July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

ಬಳ೦ಜ: ಇಲ್ಲಿಯ ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು.

ಶಾಲಾ ಮುಖ್ಯೋಪಾಧ್ಯಾಯರಾದ ಪ್ರಮೋದ್ .ಎಸ್ ಯೋಗದ ಬಗ್ಗೆ ಮಾತನಾಡಿ ಯೋಗ ನಮ್ಮ ದಿನ ನಿತ್ಯದ ಜೀವನದಲ್ಲಿ ತುಂಬಾ ಸಹಕಾರಿ, ಸದಾ ಯೋಗಾಸನ ಮಾಡುವುದರಿಂದ ನಮ್ಮ ಆರೋಗ್ಯ ಸದಾ ಉತ್ತಮವಾಗಿರುತ್ತದೆ ಎ೦ದು ವಿವರಿಸಿದರು.

ಈ ಸ೦ದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಸಹ ಶಿಕ್ಷಕಿ ಶ್ರೀಮತಿ ಶ್ವೇತಾ ಆರ್ ಡಿ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya
error: Content is protected !!