24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಜಾತ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಉಪಸ್ಥಿತಿಯೊಂದಿಗೆ ಯೋಗಾಸನಗಳು ಪ್ರಾಣಾಯಾಮಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು

Related posts

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!