29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

ಕೊಕ್ಕಡ: ಕುಡಾಲ – ಉಪ್ಪಾರು – ಪುದ್ಯಂಗ- ಪುಂಚೆತ್ತಿಮಾರು ಭಾಗದಲ್ಲಿ ಜೂನ್ 22 ರಂದು ರಾತ್ರಿ ಆನೆ ಸಂಚರಿಸಿದ್ದು ಈ ಭಾಗದ ತೋಟಗಳಲ್ಲಿ ಆನೆ ಸಂಚರಿಸಿದ ಕುರುಹುಗಳು ಪತ್ತೆಯಾಗಿದೆ.

ಯಾವುದೇ ರೀತಿ ಕೃಷಿ ನಾಶವಾಗಿಲ್ಲ. ಆನೆಯು ತಿಪ್ಪಮಜಲು ಕಡೆಗೆ ಸಾಗಿರುವ ಹೆಜ್ಜೆ ಗುರುತು ಕಂಡುಬಂದಿದೆ.

Related posts

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ