37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ.

ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಮಡಂತ್ಯಾರು ಕಡೆಯ ಮೂವರು ಪ್ರಯಾಣಿಕರಿದ್ದು ಅವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!