25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಜೂನ್23) ಭೇಟಿ ನೀಡಿದರು.

ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್., ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಜೊತೆಗಿದ್ದರು.

ಭಾನುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಯಡಿಯೂರಪ್ಪ ಸೋಮವಾರ ಬೆಳಗ್ಗೆ ದೇವರ ದರ್ಶನ ಮಾಡಿ ಮುಂದೆ ಪ್ರಯಾಣ ಬೆಳೆಸುವರು ಎಂದು ತಿಳಿದುಬಂದಿದೆ.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!