September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೆಸಿಐ ಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ವಿಭಾಗದ ಶ್ರುತಿ ರಂಜಿತ್, ಅಂಗನವಾಡಿ ಟೀಚರ್ ಗೀತಾ, ಸಹಾಯಕಿ ನಳಿನಿ, ಆಯಾನ್ಸ್ ಸುಧಾಮ ಹಾಗೂ ಮಕ್ಕಳು ಉಪಸ್ಥಿತರಿದ್ದರು.ಸುಮಾರು ಹದಿನೈದಕ್ಕೂ ಹೆಚ್ಚಿನ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಇದ್ದಾರೆ.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!